Uncategorizedರಾಜ್ಯ
ಅರಸೀಕೆರೆ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ವತಿಯಿಂದ ಮನವಿ

ಅರಸೀಕೆರೆಯ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ವತಿಯಿಂದ ಪ್ರವೀಣ್ ನೆಟ್ಟಾರ್ ರವರ ಹತ್ಯೆಯನ್ನು ಖಂಡಿಸಿ ಹಂತಕರನ್ನು ಕೂಡಲೇ ಬಂಧಿಸಿ, ಸುಳಿವು ಸಿಕ್ಕಿರುವರನ್ನು NIA ತನಿಖೆ ತಂಡದಿದಂದ ತನಿಖೆ ನೆಡಸಬೇಕು ಮತ್ತು ಈ ಘಟನೆಗೆ ಸಂಬಂಧಪಟ್ಟಂತೆ FASTTRACKCOURT ನಲ್ಲಿ ಶೀಘ್ರ ವಿಚಾರಣೆ ನಡೆಸಿ ಆರೋಪಿಗಳಿಗೆ ಶೀಘ್ರವಾಗಿ ಶಿಕ್ಷೆ ನೀಡಬೇಕು ಎಂದು ತಾಲೂಕು ಕಚೇರಿ ಆವರಣದಲ್ಲಿ ತಾಲೂಕು ದಂಡಾಧಿಕಾರಿಗಳ ಮುಕಾಂತರ ರಾಜ್ಯಪಾಲರಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಎಲ್ಲಾ ಪದಾಧಿಕಾರಿಗಳು,ಹಿಂದೂ ಪರ ಹೋರಾಟಗಾರರು ಹಾಜರಿದ್ದರು.