ಇಂದು ಚಿನ್ನ ಬೆಳ್ಳಿ ದರ ಎಷ್ಟಿದೆ ತಿಳಿಯಿರಿ

ಕಳೆದ ಎರಡು ದಿನಗಳಿಂದ ಚಿನ್ನದ ದರದಲ್ಲಿ ಯಾವುದೇ ರೀತಿಯ ಬದಲಾವಣೆಯಾಗಿಲ್ಲ. ನಿನ್ನೆ ಕೂಡಾ ಚಿನ್ನದ ಬೆಲೆ ಸ್ಥಿರವಾಗಿದ್ದು, ಇಂದು ಕೂಡಾ ಯಾವುದೇ ಬದಲಾವಣೆಯಾಗಿಲ್ಲ.
ಗುಡ್ ರಿಟರ್ನ್ ಮಾಹಿತಿ ಪ್ರಕಾರ, ಇಂದು 24 ಕ್ಯಾರೆಟ್ ಚಿನ್ನದ ಬೆಲೆ 52,340 ರೂ. ಆಗಿದೆ. ಇನ್ನು 22 ಕ್ಯಾರೆಟ್ ಬಂಗಾರದ ಬೆಲೆ 10 ಗ್ರಾಂ ಗೆ 48,000 ರೂ. ಆಗಿದೆ.
ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ.ನಗರ 22 ಕ್ಯಾರೆಟ್ ಚಿನ್ನದ ಬೆಲೆ 24 ಕ್ಯಾರೆಟ್ ಚಿನ್ನದ ಬೆಲೆ ಚೆನ್ನೈ 48,100 52,480ದೆಹಲಿ 48,000 52,340ಮುಂಬಯಿ 48,000 52,340ಕೋಲ್ಕತ್ತಾ 48,000 52,340ಬೆಂಗಳೂರು 48,000 52,420ಹೈದರಾಬಾದ್ 48,000 52,340ಹೈದರಾಬಾದ್ 48,000 52,340ಬೆಳ್ಳಿ ಬೆಲೆ ಕೂಡಾ ಸ್ಥಿರವಾಗಿದೆ. ಇಂದಿನ ಮಾರುಕಟ್ಟೆ ಬೆಲೆ ಪ್ರಕಾರ ಬೆಳ್ಳಿ ಬೆಲೆ 57,800 ರೂ, ಎಂದು ನಿಗದಿಯಾಗಿದೆ.
ಗುಡ್ ರಿಟರ್ನ್ ಮಾಹಿತಿ ಪ್ರಕಾರ ಈ ಲೇಖನ ಬರೆಯುವ ಹೊತ್ತಿಗೆ ಬೆಳ್ಳಿ ಬೆಲೆ ಎಷ್ಟಿತ್ತು ನೋಡೋಣ. ನಗರ ಇಂದಿನ ಬೆಳ್ಳಿ ದರ ಚೆನ್ನೈ 64,000ದೆಹಲಿ 57,800ಮುಂಬಯಿ 57,800ಕೋಲ್ಕತ್ತಾ 57,800ಬೆಂಗಳೂರು 64,000ಹೈದರಾಬಾದ್ 64,000ಕೇರಳ 64,000ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸುವುದು ಹೇಗೆ ? :ನೀವು ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸಬೇಕಾದರೆ 8955664433 ಮೊಬೈಲ್ ಸಂಖ್ಯೆ ಗೆ ಮಿಸ್ಡ್ ಕಾಲ್ ನೀಡಿ.
ಮಿಸ್ಡ್ ಕಾಲ್ ನೀಡಿದ ಕೂಡಲೇ ಇತ್ತೀಚಿನ ದರಗಳನ್ನು ಸಂದೇಶ ರೂಪದಲ್ಲಿ ಸ್ವೀಕರಿಸುವುದು ಸಾಧ್ಯವಾಗುತ್ತದೆ ಆದರೆ ನೆನಪಿರಲಿ ಇಲ್ಲಿ ನೀಡಲಾದ ದರವನ್ನು ಹೊರತುಪಡಿಸಿ, ಗ್ರಾಹಕರು GSTಯನ್ನು ಸಹ ಪಾವತಿಸಬೇಕಾಗುತ್ತದೆ.