ಹವಾಮಾನ

ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಆಗುವ ಸಾಧ್ಯತೆ: ಹವಾಮಾನ ಇಲಾಖೆ.!

ಬೆಂಗಳೂರು : ಇಂದು ಕರ್ನಾಟಕ ಕರಾವಳಿ, ಕೊಡಗು, ಹಾಸನ, ಚಿಕ್ಕಮಗಳೂರು, ಮಂಡ್ಯ, ದಾವಣಗೆರೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ರಾಜ್ಯದ ಕರಾವಳಿ, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದೂ ಭಾರೀ ಮಳೆಯಾಗುವ ಸಾಧ್ಯತೆ ಇದೆ .

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.ಕರ್ನಾಟಕದ ಕರಾವಳಿ, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ.

Related Articles

Leave a Reply

Your email address will not be published. Required fields are marked *

Back to top button