ರಾಷ್ಟ್ರಿಯ
ಕೇರಳದಲ್ಲಿ ಇಬ್ಬರು ಮಕ್ಕಳಲ್ಲಿ ನೊರೊವೈರಸ್ ಪತ್ತೆ
Kerala confirms 2 cases of Norovirus in children

ತಿರುವನಂತಪುರಂನಲ್ಲಿ ಇಬ್ಬರು ಮಕ್ಕಳಲ್ಲಿ ನೊರೊವೈರಸ್ ಪತ್ತೆಯಾಗಿದ್ದು ಸೋಂಕು ತಡೆಗಟ್ಟಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.
ಕೇರಳ ಸರ್ಕಾರ ರಾಜ್ಯದ ರಾಜಧಾನಿ ತಿರುವನಂತಪುರಂನ ವಿಝಿಂಜಂ ಪ್ರದೇಶದಲ್ಲಿ ಇಬ್ಬರು ಮಕ್ಕಳಲ್ಲಿ ಸಾಂಕ್ರಾಮಿಕ ಸೋಂಕು ಪತ್ತೆಯಾಗಿದೆಜನರನ್ನು ಆತಂಕಕ್ಕೆ ಕಾರಣವಾಗಿದೆ.
ರಾಜ್ಯ ಸರ್ಕಾರ ಈಗಾಗಲೆ ತರ್ತಕ್ರಮಕ್ಕೆ ಮುಮದಾಗಿದ್ದು ಜನನಿಬಿಡ ಪ್ರದೇಶದಲ್ಲಿ ರಾಸಾಯನಿಕ ಸೋಂಕು ಸಾಶಕ ದ್ರಾವಣ ಸಿಂಪಡಿಸಿ ಲಸಿಕೆ ಅಭಿಯಾನ ಚುರುಕುಗೊಳಿಸಲಾಗಿದೆ.