Uncategorized

ದೇಶದಲ್ಲಿ ಹೊಸದಾಗಿ ಜಾರಿಗೊಳಿಸಲಾಗಿರುವ ಅಗ್ನಿಪಥ್ ಯೋಜನೆಯಡಿ ಅಗ್ನಿವೀರರ ನೇಮಕಾತಿಗೆ ಯುವಕರಿಂದ ಭಾರಿ ಸ್ಪಂದನೆ ವ್ಯಕ್ತವಾಗಿದೆ.

ನವದೆಹಲಿ: ದೇಶದಲ್ಲಿ ಹೊಸದಾಗಿ ಜಾರಿಗೊಳಿಸಲಾಗಿರುವ ಅಗ್ನಿಪಥ್ ಯೋಜನೆಯಡಿ ಅಗ್ನಿವೀರರ ನೇಮಕಾತಿಗೆ ಯುವಕರಿಂದ ಭಾರಿ ಸ್ಪಂದನೆ ವ್ಯಕ್ತವಾಗಿದೆ.

ಭಾರತೀಯ ಸೇನೆಗೆ ನಾಲ್ಕು ವರ್ಷದ ಅವಧಿಗೆ ಅಗ್ನಿವೀರರನ್ನು ನೇಮಕಾತಿ ಮಾಡುವುದನ್ನು ವಿರೋಧಿಸಿ ದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ.
ಇದೇ ಸಂದರ್ಭದಲ್ಲಿ ನೇಮಕಾತಿ ನೋಂದಣಿ ಆರಂಭವಾಗಿದ್ದು, ಮೂರು ಸಾವಿರ ಹುದ್ದೆಗಳಿಗೆ 56000 ಅರ್ಜಿ ಸಲ್ಲಿಕೆಯಾಗಿವೆ. ಜುಲೈ 5ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ.

𝐂𝐡𝐚𝐧𝐝𝐚𝐧 𝐌𝐑𝐂

𝐃𝐈𝐑𝐄𝐂𝐓𝐎𝐑 -𝐍𝐂𝐈𝐁 𝐓𝐈𝐌𝐄𝐒 𝐌𝐄𝐃𝐈𝐀 𝟐𝟒/𝟕 𝐏𝐕𝐓. 𝐋𝐓𝐃.

Related Articles

Leave a Reply

Your email address will not be published. Required fields are marked *

Back to top button