ಅಂತಾರಾಷ್ಟ್ರೀಯ

ಪ್ರಧಾನಿ ಶಿಂಜೊ ಅಬೆಯನ್ನು ಭಾಷಣ ಮಾಡುವಾಗಲೇ ಗುಂಡಿಕ್ಕಿ ಹತ್ಯೆ

ಜಪಾನ್:ಜಪಾನ್ ನ (Japan) ಮಾಜಿ ಪ್ರಧಾನಿ ಶಿಂಜೊ ಅಬೆಯನ್ನು ಭಾಷಣ ಮಾಡುವಾಗಲೇ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

ಜಪಾನ್ ನ ನಾರಾ ನಗರದಲ್ಲಿ ಮಾಜಿ ಪ್ರಧಾನಿ ಶಿಂಜೊ ಅಬೆಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ.

ಭಾಷಣ ಮಾಡುವಾಗ ಮಾಜಿ ಪ್ರಧಾನಿ ಶಿಂಜೊ ಅಬೆ ಅವರನ್ನು ನಾರಾ ನಗರದಲ್ಲಿ ಗುಂಡಿಕ್ಕಿ ಕೊಲ್ಲಲಾಗಿದೆ, ಸದ್ಯ ಶಂಕಿತ ಹಂತಕರನ್ನು ಪೊಲೀಸರು ವಶಕ್ಕೆ ಪಡೆಯಲಾಗಿದೆ ಎಂದು ಜಪಾನ್ ನ ಎನ್ ಎಚ್ ಕೆ ವರದಿ ಮಾಡಿದೆ.

ಈ ಕುರಿತು ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗಿದೆ.

Related Articles

Leave a Reply

Your email address will not be published. Required fields are marked *

Back to top button