ಬೆಂಗಳೂರು
ಬಿಬಿಎಂಪಿ ವಾಹನ ಚಾಲಕರಿಗೆ ಸಂಚಾರ ನಿಯಮಗಳ ಬಗ್ಗೆ ಜಾಗೃತಿ ಕಾರ್ಯಕ್ರಮ

ಈ ದಿನ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಬಿಬಿಎಂಪಿ ವಾಹನ ಚಾಲಕರಿಗೆ ಸಂಚಾರ ನಿಯಮಗಳ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಶ್ರೀಮತಿ ಶೋಭಾ ಪೊಲೀಸ್ ಇನ್ಸ್ಪೆಕ್ಟರ್ ವಿಲ್ಸನ್ ಗಾರ್ಡನ್ ಪೊಲೀಸ್ ಸಂಚಾರ ಠಾಣಾ ವಿಲ್ಸನ್ ಗಾರ್ಡನ್ ಪೊಲೀಸ್ ಸಂಚಾರ ಸಿಬ್ಬಂದಿಗಳು *