ರಾಜ್ಯ
ಮುಖ್ಯಮಂತ್ರಿ ಮಾನ್ಯ ಬಸವರಾಜ್ ಬೊಮ್ಮಾಯಿ ಅವರು ಇಂದು ಇ- ಕನ್ನಡ ಯೋಜನೆಯನ್ನು ಲೋಕಾರ್ಪಣೆ ಮಾಡಿದರು.

ಮುಖ್ಯಮಂತ್ರಿ ಮಾನ್ಯ ಬಸವರಾಜ್ ಬೊಮ್ಮಾಯಿ ಅವರು ಇಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಿರುವ ಇ- ಕನ್ನಡ ಯೋಜನೆಯನ್ನು ಲೋಕಾರ್ಪಣೆ ಮಾಡಿದರು.ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ. ಎಸ್. ನಾಗಾಭರಣ, ಮುಖ್ಯ ಮಂತ್ರಿಗಳ ಇ- ಆಡಳಿತ ಸಲಹೆಗಾರ ಬೇಳೂರು ಸುದರ್ಶನ,ಸಿಆಸುಇ (ಇ-ಆಡಳಿತ) ಇಲಾಖೆ ಕಾರ್ಯದರ್ಶಿ ಪೊನ್ನುರಾಜ್,ಇ- ಕನ್ನಡ, ಇ- ಆಡಳಿತ ಕೇಂದ್ರದ ಯೋಜನಾ ನಿರ್ದೇಶಕ, ಕೆ.ಎಸ್.ಶಿವರಾಮ ಮೊದಲಾದವರು ಉಪಸ್ಥಿತರಿದ್ದರು.