ರಾಜ್ಯ
ಮುಖ್ಯಮಂತ್ರಿ ಮಾನ್ಯ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಇಂದು ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳ ಸಭೆ ಜರುಗಿತು.

ಸಚಿವರಾದ ಗೋವಿಂದ ಕಾರಜೋಳ, ಆರ್.ಅಶೋಕ್, ಸಿ.ಸಿ.ಪಾಟೀಲ್, ಕೆ.ಸಿ.ನಾರಾಯಣಗೌಡ, ಕೆ. ಗೋಪಾಲಯ್ಯ, ಬಿ.ಸಿ ನಾಗೇಶ್, ಬಿ.ಸಿ.ಪಾಟೀಲ್, ಸುನೀಲ್ ಕುಮಾರ್, ಪ್ರಭು ಚೌಹಾಣ್, ಉಮೇಶ್ ಕತ್ತಿ, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಅಭಿವೃದ್ಧಿ ಆಯುಕ್ತೆ ಹಾಗೂ ಅಪರ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.