ರಾಜ್ಯ
ರಾಜ್ಯದ 2022- 23 ನೇ ಆಯವ್ಯಯದಲ್ಲಿ ಘೋಷಣೆಯಾಗಿರುವ ಯೋಜನೆಗಳ

ರಾಜ್ಯದ 2022- 23 ನೇ ಆಯವ್ಯಯದಲ್ಲಿ ಘೋಷಣೆಯಾಗಿರುವ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮಾನ್ಯಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ, ಉನ್ನತ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಸಹಕಾರ ಇಲಾಖೆಗಳ ಸಭೆಗಳು ಜರುಗಿದವು.ಇಲಾಖೆಗಳ ಸಚಿವರು, ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.