ಕ್ರೀಡೆ

ಲಕ್ಷ್ಯ ಸೇನ್​​ಗೆ ರಾಜ್ಯ ಸರ್ಕಾರದಿಂದ 5 ಲಕ್ಷ ರೂ. ನಗದು ಬಹುಮಾನ : ಸಿಎಂ ಬೊಮ್ಮಾಯಿ ..

ಬೆಂಗಳೂರು :ಥಾಮಸ್ ಕಪ್​​​ ಗೆದ್ದ ಕನ್ನಡಿಗ ಲಕ್ಷ್ಯ ಸೇನ್​​ಗೆ ರಾಜ್ಯ ಸರ್ಕಾರ 5 ಲಕ್ಷ ರೂ.

ನಗದು ಬಹುಮಾನ ನೀಡಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮೊದಲ ಬಾರಿಗೆ ಥಾಮಸ್ ಕಪ್ ಗೆದ್ದ ಭಾರತ ತಂಡದ ಸದಸ್ಯರಾಗಿರುವ ಕನ್ನಡದ ಬ್ಯಾಡ್ಮಿಂಟನ್ ತಾರೆ ಲಕ್ಷ್ಯ ಸೇನ್ ಅವರಿಗೆ ಕರ್ನಾಟಕ ಸರ್ಕಾರ 5 ಲಕ್ಷ ರೂ ಗಳನ್ನು ಬಹುಮಾನವನ್ನಾಗಿ ಘೋಷಿಸಿದೆ.

ಕಂಠೀರವ ಸ್ಟೇಡಿಯಂನಲ್ಲಿ ಮಿನಿ ಒಲಿಂಪಿಕ್ಸ್ ಗೆ ಚಾಲನೆ ನೀಡಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಕನ್ನಡಿಗ ಲಕ್ಷ್ಯ ಸೇನ್ ಅವರಿಗೆ ಬಹುಮಾನ ಘೋಷಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button