ರಾಜ್ಯ
ವಿಶ್ವಗುರು ಜಗಜ್ಯೋತಿ ಶ್ರೀ ಬಸವೇಶ್ವರ ಜಯಂತಿ

ವಿಶ್ವಗುರು ಜಗಜ್ಯೋತಿ ಶ್ರೀ ಬಸವೇಶ್ವರ ಜಯಂತಿಯ ಅಂಗವಾಗಿ ಇಂದು ಬೆಂಗಳೂರಿನಲ್ಲಿ ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರೊಂದಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಶ್ರೀ ಬಸವೇಶ್ವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಭಕ್ತಿಯ ನಮನಗಳನ್ನು ಸಲ್ಲಿಸಿದರು.