ಬೆಂಗಳೂರು
ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರನ್ನು ಮನವಿ ಮಾಡಲಾಯಿತು
ಇಂದು ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರನ್ನು ಭೇಟಿ ಮಾಡಿ ಇಲಾಖೆ ಅಡಿಯಲ್ಲಿ ಬರುವ ಹಾಸ್ಟೆಲ್ ಗಳಿಗೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳನ್ನು ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡಿ, ರೋಸ್ಟರ್ ಪ್ರಕ್ರಿಯೆಯನ್ನು ಪಾಲನೆ ಮಾಡಬೇಕೆಂದು ಮನವಿ ಮಾಡಲಾಯಿತು .— ವೇಣುಗೋಪಾಲ್ ಮೌರ್ಯ .ರಾಜ್ಯ ಪ್ರಧಾನ ಸಂಚಾಲಕರು ಪ್ರಜಾಸತ್ತಾತ್ಮಕ ದಲಿತ ವಿದ್ಯಾರ್ಥಿ ಒಕ್ಕೂಟ .