
ಸುಪಾರಿ ಕೊಟ್ಟು ಹೆತ್ತಮಗನನ್ನೇ ತಂದೆಯಾದ ಖ್ಯಾತ ಉದ್ಯಮಿ ಹತ್ಯೆ ಮಾಡಿಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಖ್ಯಾತ ಉದ್ಯಮಿ ಭರತ್ ಜೈನ್ ಪುತ್ರ ಅಖಿಲ್ ಜೈನ್ (30) ಅವರನ್ನು ಹತ್ಯೆ ಮಾಡಿಸಿ ಸಿಕ್ಕಿಬಿದ್ದಿದ್ದಾರೆ.
ಹುಬ್ಬಳ್ಳಿ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆಗೆ ಕಾರಣ ಕುರಿತು ವಿಚಾರಣೆ ನಡೆಸಿದ್ದಾರೆ.