Naveen Kumar U
-
ಸಿನಿಮಾ
ರೇಸ್ ಕೋರ್ಸ್ ರಸ್ತೆ ಇನ್ನು ಮುಂದೆ ಅಂಬರೀಶ್ ರಸ್ತೆ; ನಾಮಫಲಕ ಅನಾವರಣಗೊಳಿಸಿದ ಸಿಎಂ
ಬೆಂಗಳೂರು: ನಗರದ ರೇಸ್ ಕೋರ್ಸ್ ರಸ್ತೆಗೆ ಕನ್ನಡದ ಖ್ಯಾತ ನಟ ಮತ್ತು ರಾಜಕಾರಿಣಿ ಅಂಬರೀಶ್ ಅವರ ಹೆಸರನ್ನು ಇಡಲಾಗಿದ್ದು, ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಮಫಲಕ…
Read More » -
ಅಪಘಾತ
ನೀಲಿ ಡ್ರಮ್ನಲ್ಲಿ ಮಹಿಳೆ ಶವ ಪತ್ತೆ ಪ್ರಕರಣ: ಪೋಸ್ಟ್ ಮಾರ್ಟಮ್ ವರದಿಯಲ್ಲಿ ಏನಿದೆ?
ಯಶವಂತಪುರ ರೈಲ್ವೇ ನಿಲ್ದಾಣದ ನೀಲಿ ಡ್ರಮ್ ನಲ್ಲಿ ಮಹಿಳೆ ಶವ ಪತ್ತೆ ಪ್ರಕರಣ – ವೇಲ್ ನಿಂದ ಕುತ್ತಿಗೆ ಬಿಗಿದು ಮಹಿಳೆ ಕೊಲೆ – ಮರಣೋತ್ತರ ಪರೀಕ್ಷೆಯಲ್ಲಿ…
Read More » -
ಅಂತಾರಾಷ್ಟ್ರೀಯ
ಮತ್ತೊಂದು ಬಿಗ್ ಶಾಕ್: 17,000 ಉದ್ಯೋಗಿಗಳ ವಜಾ ಮಾಡಲು ಮುಂದಾದ ಇ-ಕಾಮರ್ಸ್ ದೈತ್ಯ ಅಮೆಜಾನ್
ಪ್ರಮುಖ ಇ-ಕಾಮರ್ಸ್ ದೈತ್ಯ ಸಂಸ್ಥೆಗಳಲ್ಲಿ ಒಂದಾದ ಅಮೆಜಾನ್ 17,000 ಕ್ಕೂ ಹೆಚ್ಚು ಉದ್ಯೋಗಿಗಳನ್ನು ವಜಾಗೊಳಿಸಲು ಯೋಜಿಸುತ್ತಿದೆ.ಮೊದಲು ಯೋಜಿಸಿದ್ದಕ್ಕಿಂತ ಶೇಕಡ 70 ರಷ್ಟು ಹೆಚ್ಚಿನ ಉದ್ಯೋಗಗಳನ್ನು ಕಡಿತಗೊಳಿಸುತ್ತದೆ ಎಂದು…
Read More » -
ರಾಜಕೀಯ
ಸಂಕ್ರಾಂತಿ ಬಳಿಕ ತಮ್ಮ ಪಕ್ಷದ ಪ್ರಣಾಳಿಕೆ ಪ್ರಕಟಿಸಲು ಗಾಲಿ ಜನಾರ್ದನ ರೆಡ್ಡಿ ನಿರ್ಧಾರ
ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರಿಂದ ಸಿಗುತ್ತಿರುವ ಸ್ಪಂದನೆಯನ್ನು ನೋಡಿದರೆ, ನಮ್ಮ ಪಕ್ಷ ಬಲವನ್ನು ಹೆಚ್ಚಿಸಿಕೊಳ್ಳುವ ವಿಶ್ವಾಸವಿದೆ ಎಂದು ಹೇಳಿದರು. ಈ ಮೂಲಕ ಪ್ರಾದೇಶಿಕ ಪಕ್ಷ ಕಟ್ಟಿದವರ…
Read More » -
ರಾಜ್ಯ
ಚಿತ್ರದುರ್ಗದ ಮುರುಘಾ ಶ್ರೀಗಳ ಪೋಕ್ಸೋ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್; ಅತ್ಯಾಚಾರ ಆಗಿಲ್ಲ ಎಂದು ಜಿಲ್ಲಾಸ್ಪತ್ರೆಯ ವೈದ್ಯರಿಂದ ವರದಿ
ಹಾಸ್ಟೆಲ್ನ ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ಮುರುಘಾ ಮಠ ಶಿವಮೂರ್ತಿ ಮುರುಘಾ ಶರಣರ(Murugha seer) ವಿರುದ್ದ ಪೋಕ್ಸೋ ಕಾಯ್ದೆಯಡಿ(POCSO case) ಪ್ರಕರಣ ದಾಖಲಾಗಿದ್ದು…
Read More » -
ಅಂತಾರಾಷ್ಟ್ರೀಯ
ತನ್ನದೇ ಕೊರೊನಾ ಕ್ವಾರಂಟೈನ್ ನಿಯಮ ಹಿಂಪಡೆದ ಕರ್ನಾಟಕ ಸರ್ಕಾರ
ಈ ಮುನ್ನ ಹೈರಿಸ್ಕ್ ದೇಶಗಳಿಂದ ಆಗಮಿಸುವ ರೋಗಲಕ್ಷಣ ಇಲ್ಲದ ಪ್ರಯಾಣಿಕರಿಗೂ ಕ್ವಾರಂಟೈನ್ ಕಡ್ಡಾಯ ಮಾಡಲಾಗಿತ್ತು. ಆದರೆ ಕೇಂದ್ರ ಸರ್ಕಾರದ ಮಾರ್ಗಸೂಚಿಯಲ್ಲಿ ಈ ಆದೇಶವಿಲ್ಲ ಎಂದು ಈ ಆದೇಶವನ್ನು…
Read More » -
ರಾಜ್ಯ
ಜ್ಞಾನಯೋಗಿ ಆಶ್ರಮದ ಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯ
ವಿಜಯಪುರ: ನಡೆದಾಡುವ ದೇವರು ಎಂದೇ ಖ್ಯಾತರಾಗಿರುವ ಜ್ಞಾನಯೋಗಿ ಆಶ್ರಮದ ಸಿದ್ದೇಶ್ವರ ಸ್ವಾಮೀಜಿ(81) ವಿಧಿವಶರಾಗಿದ್ದಾರೆ.ಕಳೆದ ನಾಲ್ಕು ದಿನಗಳಿಂದ ಸಿದ್ದೇಶ್ವರ ಸ್ವಾಮೀಜಿ ಅನಾರೋಗ್ಯದಿಂದ ಬಳಲುತ್ತಿದ್ದರು. ಸಿದ್ದೇಶ್ವರ ಸ್ವಾಮೀಜಿ ಆರೋಗ್ಯ ಸ್ಥಿರವಾಗಿತ್ತು.…
Read More » -
ಅಪರಾಧ
ನರೇಗಾ ಅಕ್ರಮ ಪ್ರಶ್ನಿಸಿದ್ದಕ್ಕೆ ಸಾತನೂರ್ ನಲ್ಲಿ ಯುವಕನ ಹತ್ಯೆ?
ಕನಕಪುರ: ತಾಲ್ಲೂಕಿನ ಸಾತನೂರು ಹೋಬಳಿಯ ಹಲಸಿನಮರದದೊಡ್ಡಿ ಗ್ರಾಮದಲ್ಲಿ ಗುರುವಾರ ಸಂಜೆ ಮೂರ್ತಿ (30) ಎಂಬುವವರ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಲಾಗಿದ್ದು, ನರೇಗಾ ಅಕ್ರಮ…
Read More » -
Uncategorized
ರಾತ್ರಿ ಸೆಕ್ಸ್ ಮಾಡಿಲ್ಲ ಅಂದ್ರೆ ಬೆಳಿಗ್ಗೆ ಮೂಡ್ ಸರಿ ಇರಲ್ಲ : ಗಾಯಕಿ ಮಾತಿಗೆ ಬೆಚ್ಚಿದ ಜನ..!
ಖ್ಯಾತ ಪಾಪ್ ಗಾಯಕಿ ರಿಹಾನಾ ಸದ್ಯ ಸೋಷಿಯಲ್ ಮೀಡಿಯಾದ ಸೆನ್ಸೇಷನ್ ಆಗಿದ್ದಾರೆ. ತನ್ನ ಸೆಕ್ಸ್ ಲೈಫ್ ಬಗ್ಗೆ ಮನಬಿಚ್ಚಿ ಮಾತನಾಡಿರುವ ಕಪ್ಪು ಸುಂದರಿಯ ಮಾತುಗಳು ಕೇಳಿದ ನಟ್ಟಿಗರು…
Read More » -
ರಾಜ್ಯ
ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಏಕಮುಖ ಸಂಚಾರಕ್ಕೆ ಅವಕಾಶ
ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಏಕಮುಖ ಸಂಚಾರ ಆರಂಭವಾಗಿದೆ. ಕಳೆದ ಮೂರು ದಿನಗಳಿಂದ ಹೆದ್ದಾರಿಯಲ್ಲಿ ಬಸವನಪುರ (ರಾಮನಗರ ಸಮೀಪ)ದಿಂದ ಹೆಜ್ಜಾಲದವರೆಗೆ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಆಗಸ್ಟ್ 15 ರಿಂದ ಸಂಚಾರಕ್ಕೆ…
Read More »