Uncategorized

BREAKING NEWS : ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ : 12 DYSP, 16 ಪೊಲೀಸ್ ಇನ್ ಸ್ಪೆಕ್ಟರ್ ಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ

ರಾಜ್ಯ ಪೊಲೀಸ್ ಇಲಾಖೆಯಲ್ಲಿ ( Karnataka Police department) ಮೇಜರ್ ಸರ್ಜರಿ ನಡೆದಿದ್ದು, 12 ಡಿವೈಎಸ್ಪಿ, (DYSP) 16 ಪೊಲೀಸ್ ಇನ್ ಸ್ಪೆಕ್ಟರ್ ಗಳ ( Police Inspector) ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಕುರಿತು ಇಂದು ಸರ್ಕಾರದಿಂದ ಆದೇಶ ಹೊರಬಿದ್ದಿದ್ದು, 12 ಡಿವೈಎಸ್ಪಿ, 16 ಪೊಲೀಸ್ ಇನ್ ಸ್ಪೆಕ್ಟರ್ ಗಳ ವರ್ಗಾವಣೆಗೊಳಿಸಿ ಕರ್ನಾಟಕ ಸರ್ಕಾರ ಆದೇಶಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿ ಶೀಘ್ರದಲ್ಲೇ ಅಪ್ ಡೇಟ್ ಆಗಲಿದೆ.

𝐂𝐡𝐚𝐧𝐝𝐚𝐧 𝐌𝐑𝐂

𝐃𝐈𝐑𝐄𝐂𝐓𝐎𝐑 -𝐍𝐂𝐈𝐁 𝐓𝐈𝐌𝐄𝐒 𝐌𝐄𝐃𝐈𝐀 𝟐𝟒/𝟕 𝐏𝐕𝐓. 𝐋𝐓𝐃.

Related Articles

Leave a Reply

Your email address will not be published. Required fields are marked *

Back to top button