ಅಪರಾಧ
-
ಮಹಿಳಾ ಸಹ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಕುಡುಕ
ಏರ್ ಇಂಡಿಯಾ ವಿಮಾನದ ಬ್ಯುಸಿನೆಸ್ ಕ್ಲಾಸ್ ಪ್ರಯಾಣಿಕರೊಬ್ಬರು ಕುಡಿದ ಮತ್ತಿನಲ್ಲಿ ಮಹಿಳಾ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಕಳೆದ ನವೆಂಬರ್ನಲ್ಲಿ 26…
Read More » -
ಉಕ್ರೇನ್ ಪ್ರತಿದಾಳಿಗೆ 63 ರಷ್ಯಾ ಸೈನಿಕರು ಬಲಿ!
ಹೊಸ ವರ್ಷಕ್ಕೆ ಕಾಲಿಡುತ್ತಿದ್ದಂತೆ ಉಕ್ರೇನ್ ಮತ್ತು ರಷ್ಯಾ ನಡುವಣ ಯುದ್ಧ ಮತ್ತಷ್ಟು ತೀವ್ರಗೊಳ್ಳುತ್ತಿದ್ದು, ದಾಳಿ ಮತ್ತು ಪ್ರತಿದಾಳಿ ಹೆಚ್ಚಾಗಿದೆ.ಫೆಬ್ರವರಿ ವೇಳೆಗೆ ಉಕ್ರೇನ್ ಮೇಲೆ ರಷ್ಯಾ ಯುದ್ಧ ಸಾರಿ…
Read More » -
ಕಾಲೇಜು ಆವರಣದಲ್ಲೇ ಯುವತಿಗೆ 6 ಬಾರಿ ಇರಿದು ಕೊಂದು ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ!
ತರಗತಿಯಲ್ಲಿದ್ದ ವಿದ್ಯಾರ್ಥಿನಿಯನ್ನು ಹೊರಗೆ ಕರೆದು ಆಕೆ ಬರುತ್ತಿದ್ದಂತೆ ಮನಬಂದಂತೆ ಇರಿದ ಯುವಕ ತಾನು ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು…
Read More » -
ಚಂಡೀಗಢದ ಪಂಜಾಬ್ ಸಿಎಂ ನಿವಾಸದ ಸಮೀಪ ಬಾಂಬ್ ಪತ್ತೆ!
ಪಂಜಾಬ್ ಮುಖ್ಯಮಂತ್ರಿ ಭಗವತ್ ಮನ್ ಅವರ ಚಂಡೀಗಢದಲ್ಲಿ ಅವರ ನಿವಾಸದ ಬಳಿ ಪತ್ತೆಯಾಗಿದೆ.ಭಗವತ್ ಮನ್ ನಿವಾಸದ ಸಮೀಪ ಇರುವ ಹೆಲಿಪ್ಯಾಡ್ ಬಳಿ ಬಾಂಬ್ ಪತ್ತೆಯಾಗಿದ್ದು, ಘಟನಾ ಸ್ಥಳಕ್ಕೆ…
Read More » -
ಉದ್ಯಮಿ ಆತ್ಮಹತ್ಯೆ: ಬಿಜೆಪಿ ಶಾಸಕ ಅರವಿಂದ್ ಲಿಂಬಾವಳಿ ವಿರುದ್ಧ ಎಫ್ ಐಆರ್ ದಾಖಲು!
ಪಾಲುದಾರಿಕೆ ಕೊಡುವುದಾಗಿ ಕೋಟಿಗಟ್ಟಲೆ ಹಣ ಪಡೆದು ವಂಚಿಸಿದ್ದಾರೆ ಎಂದು ಆರೋಪಿಸಿ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ ಪ್ರಕರಣದಲ್ಲಿ ಬಿಜೆಪಿ ಶಾಸಕ ಅರವಿಂದ್ ಲಿಂಬಾವಳಿ ಸೇರಿದಂತೆ…
Read More » -
ನಕಲಿ ದಾಖಲೆ ಸೃಷ್ಟಿಸಿ ಕ್ರೆಡಿಟ್, ಡೆಬಿಟ್ ಕಾರ್ಡ್ ಬಳಕೆ: ವಂಚಕ ಖಾಕಿ ಬಲೆಗೆ
ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ರೆಸ್ಟೋರೆಂಟ್ನ ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್ ಸ್ಪೈಪಿಂಗ್ (ಪಿಒಎಸ್ ) ಮೆಷಿನ್ಗಳನ್ನು ಪಡೆದುಕೊಳ್ಳಲು ಯತ್ನಿಸಿದ್ದ ವಂಚಕನೊಬ್ಬನನ್ನು ಬನಶಂಕರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.ಉತ್ತರಪ್ರದೇಶ ಮೂಲದ…
Read More » -
ಬೆಂಗಳೂರು: ಹೊಸ ವರ್ಷದ ಪಾರ್ಟಿ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು!
ಹೊಸ ವರ್ಷದ ಪಾರ್ಟಿ ವೇಳೆ ಮದ್ಯದ ಅಮಲಿನಲ್ಲಿ ಜಂಪ್ ಮಾಡಲು ಹೋಗಿ ಯುವಕನೊಬ್ಬ ಕಟ್ಟಡದಿಂದ ಬಿದ್ದು ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದೆ. ಕಾಮಾಕ್ಷಿಪಾಳ್ಯದ ಕೊಟ್ಟಿಗೆಪಾಳ್ಯದಲ್ಲಿ…
Read More » -
ಯುಪಿ: ನಾಲ್ವರು ಪೊಲೀಸರನ್ನು ಅಮಾನತು
ಮುಜಾಫರ್ನಗರ (ಯುಪಿ), ಜ .1-ಜಿಲ್ಲೆಯ ಮಿರಾನ್ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಹೆದ್ದಾರಿಯಲ್ಲಿ ಟ್ರಕ್ ಚಾಲಕನಿಗೆ ಕಿರುಕುಳ ನೀಡಿದ ಪೊಲೀಸ್ ಔಟ್ಪೋಸ್ಟ್ ಉಸ್ತುವಾರಿ ಸೇರಿದಂತೆ ನಾಲ್ವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ…
Read More » -
ಸಾಲಬಾಧೆ ತಾಳಲಾರದೆ ಗುತ್ತಿಗೆದಾರ ಆತ್ಮಹತ್ಯೆಗೆ ಶರಣು.
ಸಾಲಬಾಧೆ ತಾಳಲಾರದೆ ಗುತ್ತಿಗೆದಾರ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ..ತುಮಕೂರು ಜಿಲ್ಲೆ ದೇವರಾಯನದುರ್ಗದಲ್ಲಿ ಈ ಘಟನೆ ನಡೆದಿದೆ. ಗುತ್ತಿಗೆದಾರ ಟಿ.ಎನ್ ಪ್ರಸಾದ್(50) ಆತ್ಮಹತ್ಯೆಗೆ ಶರಣಾದವರು. ಸಾಲ ಬಾಧೆ…
Read More » -
ಹೊಸ ವರ್ಷಕ್ಕೆ ಕಿಕ್ಕೇರಿಸಿಕೊಳ್ಳಲು ತಂದಿದ್ದ 6 ಕೋಟಿ ಮೌಲ್ಯದ ಡ್ರಗ್ಸ್ ವಶ..!
ನೂತನ ವರ್ಷದ ಸಂಭ್ರಮಾಚರಣೆ ಅಂಗವಾಗಿ ನಗರದಲ್ಲಿ ಮಾದಕವಸ್ತುಗಳನ್ನು ಮಾರಾಟ ಮಾಡಲು ತಯಾರಿ ನಡೆಸಿದ್ದ 8 ಮಂದಿ ಅಂತರ್ರಾಜ್ಯ ಡ್ರಗ್ ಪೆಡ್ಲರ್ಗಳನ್ನು ಸಿಸಿಬಿ ಪೊಲೀಸರು ಬಂಧಿಸಿ ಅಂದಾಜು 6.31…
Read More »