ಪೊಲೀಸ್
-
ದಕ್ಷ ಪೊಲೀಸ್ ಅಧಿಕಾರಿ ತನಿಖೆಗೆ ಶ್ರೇಷ್ಠ ಪ್ರಶಸ್ತಿ ಪಡೆದ ಬಂಡೆಪಾಳ್ಯ ಪೊಲೀಸ್ ಇನ್ಸ್ಪೆಕ್ಟರ್ ಅವರು ನಡೆದು ಬಂದ ಹಾದಿಗಳು
ಕರ್ತವ್ಯದ ಜೊತೆ ಸಮಾಜಮುಖಿ ಕೆಲಸಬಂಡೆಪಾಳ್ಯ ಠಾಣೆ ಇನ್ಸ್ಪೆಕ್ಟರ್ ಎಲ್.ವೈ. ರಾಜೇಶ್, ಕೋಲಾರ ಜಿಲ್ಲೆಯ ಮುಳುಬಾಗಿಲು ತಾಲ್ಲೂಕಿನವರು. ವಕೀಲರಾಗಿ ವೃತ್ತಿ ಆರಂಭಿಸಿದ್ದ ಇವರು, 1998ನೇ ಬ್ಯಾಚ್ ಪಿಎಸ್ಐ ಆಗಿ…
Read More » -
ಸ್ನಾನ ಮಾಡಿಲ್ಲವೆಂದು ಬೆಂಗಳೂರು ದೇಗುಲದಲ್ಲಿ ಧರ್ಮದರ್ಶಿಯಿಂದ ಮಹಿಳೆಗೆ ಹಲ್ಲೆ, ಜೀವ ಬೆದರಿಕೆ
ಬೆಂಗಳೂರಿನ ದೇವಸ್ಥಾನವೊಂದರಲ್ಲಿ ಧರ್ಮದರ್ಶಿ ಮಹಿಳೆಯ ಮೇಲೆ ದೌರ್ಜನ್ಯ ನಡೆಸಿರುವ ಪ್ರಕರಣವೊಂದು ತಡವಾಗಿ ಬಹಿರಂಗಗೊಂಡಿದೆ. 2022ರ ಡಿಸೆಂಬರ್ 22 ರಂದು ದೇವಸ್ಥಾನದ ಧರ್ಮದರ್ಶಿ ಮುನಿಕೃಷ್ಣ ಎಂಬಾತ ಹೇಮಾವತಿ ಎಂಬ…
Read More » -
ಮನೆಗಳ ಮುಂದೆ ನ್ಯೂಸ್ ಪೇಪರ್- ಕಸ ಗಮನಿಸಿ ಮನೆಗಳ್ಳತನ ಮಾಡುತ್ತಿದ್ದ ನಾಲ್ವರು ಸೆರೆ
ಬಾಗಿಲು ಮುಂಭಾಗ ದಿನ ಪತ್ರಿಕೆಗಳು ಮತ್ತು ಕಸ ಬಿದ್ದಿರುವುದನ್ನು ಗಮನಿಸಿ ಹಗಲು ಮತ್ತು ರಾತ್ರಿ ವೇಳೆ ಮನೆಗಳ ಬೀಗ ಮುರಿದು ಚಿನ್ನಾಭರಣ ಕಳವು ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು…
Read More » -
ಪ್ರಾಣ ಪಣಕ್ಕಿಟ್ಟು ಟವರಿ ಏರಿ ಕಾಗೆ ರಕ್ಷಿಸಿದ ಬೆಂಗಳೂರು ಪೊಲೀಸ್: ವೀಡಿಯೊ ವೈರಲ್!
ಬೆಂಗಳೂರಿನ ಸಂಚಾರಿ ಪೊಲೀಸ್ ಒಬ್ಬರು ಪ್ರಾಣವನ್ನು ಪಣಕ್ಕಿಟ್ಟು ಮೊಬೈಲ್ ಟವರ್ ಏರಿ ಸಿಕ್ಕಿಹಾಕಿಕೊಂಡಿದ್ದ ಕಾಗೆಯನ್ನು ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ. ಈ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್…
Read More » -
ಕಾಲೇಜು ಆವರಣದಲ್ಲೇ ಯುವತಿಗೆ 6 ಬಾರಿ ಇರಿದು ಕೊಂದು ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ!
ತರಗತಿಯಲ್ಲಿದ್ದ ವಿದ್ಯಾರ್ಥಿನಿಯನ್ನು ಹೊರಗೆ ಕರೆದು ಆಕೆ ಬರುತ್ತಿದ್ದಂತೆ ಮನಬಂದಂತೆ ಇರಿದ ಯುವಕ ತಾನು ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು…
Read More » -
ಬೆಂಗಳೂರಲ್ಲಿ 6.30 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ
ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು 6.30 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿ ಕಿಂಗ್ಪಿನ್ ಸೇರಿ ಆರು ಆರೋಪಿಗಳನ್ನು ಬಂಧಿಸಿದ್ದಾರೆ.ಎಂಡಿಎಂಎ, ಚರಸ್, ಗಾಂಜಾ ಸೇರಿ ವಿವಿಧ ಮಾದರಿಯ ಡ್ರಗ್ಸ್…
Read More » -
ಪೊಲೀಸ್ ಸಿಬ್ಬಂದಿ ಮೇಲೆ ಗಾಂಜಾ ಗ್ಯಾಂಗ್ ಹಲ್ಲೆ
ಆನೇಕಲ್- ಅತ್ತಿಬೆಲೆ ಮುಖ್ಯರಸ್ತೆಯ ದಿನ್ನೂರಿನ ನೀಲಗಿರಿ ತೋಪಿನಲ್ಲಿ ಗಾಂಜಾ ಮತ್ತಿನಲ್ಲಿದ್ದ ಗ್ಯಾಂಗ್ ಪೊಲೀಸ್ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದೆ.ನಡು ರಸ್ತೆಯಲ್ಲಿ ಬೈಕ್ ನಿಲ್ಲಿಸಿಕೊಂಡಿದ್ದ ಗ್ಯಾಂಗ್ಗೆ ಪೋಲೀಸ್…
Read More » -
ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಪ್ರಾಂಶುಪಾಲನ ಬಂಧನ
ಅರಕಲಗೂಡು ವಸತಿ ಶಾಲೆಯ ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪದ ಹಿನ್ನಲೆಯಲ್ಲಿ ಶಾಲೆಯ ಪ್ರಾಂಶುಪಾಲ ಶಿವಕುಮಾರ್ ನನ್ನು ಬಂಧಿಸಲಾಗಿದೆ. ʼಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ವಸತಿ…
Read More » -
25ಕ್ಕೂ ಹೆಚ್ಚು ಕೊಲೆ-ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದ ಕುಖ್ಯಾತ ರೌಡಿ ಅರೆಸ್ಟ್
ಇಪ್ಪತ್ತೈದಕ್ಕೂ ಹೆಚ್ಚು ಕೊಲೆ ಹಾಗೂ ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿರುವ, ರಾಜಕೀಯ ಮುಖಂಡರ ಸಂಬಂಕನೆಂದು ಹೇಳಿಕೊಂಡಿರುವ ಕುಖ್ಯಾತ ದರೋಡೆಕೋರನನ್ನು ಡಿಜೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಿವಾಜಿನಗರ ರೌಡಿಯೂ ಆಗಿರುವ…
Read More » -
20 ಬಾರಿ ಕಲ್ಲು ಎತ್ತಿಹಾಕಿ ವ್ಯಕ್ತಿಯ ಬರ್ಬರ ಹತ್ಯೆ: ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ
ವ್ಯಕ್ತಿಯೊಬ್ಬನ ಮೇಲೆ ಕಲ್ಲು ಪದೇಪದೆ ಎತ್ತಿ ಹಾಕಿ ಮೂವರು ಪುರುಷರು ಹಾಗೂ ಮೂವರು ಮಹಿಳೆಯರು ಸೇರಿ ಕೊಲೆಗೈದ ಭೀಕರ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದ್ದು, ಈ ಭೀಕರ…
Read More »